Pre-Matric scholarship
2023-24
(1ರಿಂದ 10 ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ)
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?
2023-24 ನೇ ಶೈಕ್ಷಣಿಕ ವರ್ಷದಲ್ಲಿ 1 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವರ್ಗ , ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಈ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು
1.ವಿದ್ಯಾರ್ಥಿ SATS ID
2. ವಿದ್ಯಾರ್ಥಿ ಫೋಟೋ
3. ವಿದ್ಯಾರ್ಥಿಯ ಹಾಗೂ ಪೋಷಕರ ಆಧಾರ್ ಕಾರ್ಡ
4. ವಿದ್ಯಾರ್ಥಿ ಪಾಸಬುಕ್
5.ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು
6.ಮೊಬೈಲ್
7.ರೇಶನ್ ಕಾರ್ಡ್
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ
31/12/2023
ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಕ್ಲಿಕ್ ಮಾಡಿ.
👇👇👇👇
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
👇👇👇👇👇👇👇👇👇👇
ಹಿಂದಿನ ವರ್ಷ ಸಲ್ಲಿಸಿದ ಅರ್ಜಿಯ ಮಾಹಿತಿಯನ್ನು ಈ ಕೆಳಗೆ ನೀಡಿರುವ ಲಿಂಕನ್ನು ಬಳಸಿ ಚೆಕ್ ಮಾಡಬಹುದು.
👇👇👇👇👇👇👇👇👇👇
0 Comments