6ನೇ ತರಗತಿ ಮೊರಾರ್ಜಿ ಪ್ರವೇಶ ಪರೀಕ್ಷೆ 2024
ಪ್ರಸ್ತುತ 2023-24 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಯನೀರಿಗೆ 6ನೇ ತರಗತಿ ಮೊರಾರ್ಜಿ ಪ್ರವೇಶ ಪರೀಕ್ಷೆ
* ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು*
1.ವಿದ್ಯಾರ್ಥಿ/ ವಿದ್ಯಾರ್ಥಿನಿಯ ಇತ್ತೀಚಿನ ಮೂರು ಭಾವಚಿತ್ರಗಳು
2.ವಿದ್ಯಾರ್ಥಿಯ ಆಧಾರ / ರೇಶನ್ ಕಾರ್ಡ್ ಝೆರಾಕ್ಸ್
3. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಝೆರಾಕ್ಸ್
4. ಅಭ್ಯರ್ಥಿಯು ವಿಶೇಷ ವರ್ಗಗಳ ಅಡಿಯಲ್ಲಿ ಮೀಸಲಾತಿ ಕೋರಿದ್ದರೆ ಅದಕ್ಕೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31/12/2023
ಪರೀಕ್ಷೆ ದಿನಾಂಕ -18/02/2024
For study material click on belows link👇👇👇👇
0 Comments